ಕಲ್ಯಾಣ ಕರ್ನಾಟಕದ ಯುವಜನತೆಯ ಪಾಲಿನ ಜ್ಞಾನ ದೇಗುಲ
“ಪ್ರಬುದ್ಧ ಅಕಾಡೆಮಿ”
ವಿಶೇಷ ಲೇಖನ…. ಕಲ್ಯಾಣ ಕರ್ನಾಟಕ ಭಾಗವು ಅಪಾರ ಪ್ರತಿಭೆ ಮತ್ತು ಜ್ಞಾನಸಂಪತ್ತನ್ನು ಹೊಂದಿರುವ ಪ್ರದೇಶ. ಆದರೆ, ಸೂಕ್ತ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಈ ಭಾಗದ ನೂರಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬೆಂಗಳೂರು, ದೆಹಲಿ ಅಥವಾ ಹೈದರಾಬಾದ್ನಂತಹ ಮಹಾನಗರಗಳಿಗೆ ವಲಸೆ ಹೋಗಬೇಕಾದ ಅನಿವಾರ್ಯತೆ ಇತ್ತು. ಇದರಿಂದಾಗಿ ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿತ್ತು.ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಹೆಚ್ಚಿಸುವ ಮತ್ತು ಅವರಿಗೆ ಉನ್ನತ ಭವಿಷ್ಯವನ್ನು…
Any questions related to prajaprabhat.com?