ಮೇ.31 ರಂದು ಖಾನಾಪುರ ಜಂಕ್ಷನ್ನಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ
ಬೀದರ.29. ಮೇ.25:- ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೇ.31 (ಶನಿವಾರ) ಖಾನಾಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಹಾಗೂ ಲೆವೆಲ್ ಕ್ರಾಸಿಂಗ್ ಸಂಖ್ಯೆ 71 ರ ಬದಲಿಗೆ ರಸ್ತೆ ಕೆಳ ಸೇತುವೆ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು ದಕ್ಷಿಣ ಮಧ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಾನಾಪುರದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಯೋಜನೆ: ವಿಕಾರಾಬಾದ್ – ಬೀದರ್ – ಪಾರ್ಲಿ ರೈಲು…
Any questions related to prajaprabhat.com?