ಆತ್ಮವಿಶ್ವಾಸದಿಂದ ಮುಟ್ಟಿನ ದಿನಗಳು ನಿರ್ವಹಣೆ ಮಾಡಬೇಕು-ಅನೀತಾ
ಬೀದರ.29.ಮೇ.25:- ಸರ್ಕಾರದ ಆದೇಶದಂತೆ ಪ್ರತಿ ವರ್ಷದಂತೆ ಈ ವರ್ಷವು “ಮುಟ್ಟಿನ ನೈರ್ಮಲ್ಯ ದಿನ” ವನ್ನು ಆಚರಿಸಲಾಗುತ್ತಿದೆ. ಋತುಚಕ್ರದ ಅವಧಿ, ಮುಟ್ಟಿನ ಸಮಯದಲ್ಲಿ ಬಳಸುವ ಸ್ಯಾನಿಟೆರಿ ಪ್ಯಾಡ್ ಹಾಗೂ ಮೆನುಸ್ಟುçವಲ್ ಕಪ್ ಹಾಗೂ ವೈಯಕ್ತಿಕ ಸ್ವಚ್ಛತೆ ಮತ್ತು ಪೌಷ್ಠಿಕ ಆಹಾರದ ಕುರಿತು ಬೀದರ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಅನೀತಾ ಮಾಹಿತಿ ನೀಡಿದರು. ಅವರು ಬುಧವಾರ ಡಾ|| ಬಿ.ಆರ್ ಅಂಬೇಡ್ಕರ ವಸತಿ ನಿಲಯ ಮೈಲೂರು ಬೀದರದಲ್ಲಿ ಹಮ್ಮಿಕೊಂಡಿದ್ದ “ಮುಟ್ಟಿನ ಸ್ನೇಹಿ ಪ್ರಪಂಚಕ್ಕಾಗಿ ಎಲ್ಲರೂ ಒಗ್ಗೂಡೋಣ” ಎಂಬ ಈ ವರ್ಷದ…
Any questions related to prajaprabhat.com?