ISRO ಇಸ್ರೋದಿಂದ 320 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಕೇಂದ್ರೀಕೃತ ನೇಮಕಾತಿ ಮಂಡಳಿ (ಇಸ್ರೋ-ಐಸಿಆರ್ಬಿ) ವಿಜ್ಞಾನಿ / ಎಂಜಿನಿಯರ್ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಸ್ರೋದ ಅಧಿಕೃತ ವೆಬ್ಸೈಟ್ isro.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಮೂಲಕ ಸಂಸ್ಥೆಯಲ್ಲಿ 320 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು 2025ರ ಜೂನ್ 16 ಕೊನೆಯ ದಿನ. ಅರ್ಹತಾ ಮಾನದಂಡ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿವೆ. ಖಾಲಿ ಹುದ್ದೆಗಳ ವಿವರ…
Any questions related to prajaprabhat.com?