ವೈದ್ಯಾಧಿಕಾರಿ, ಸಿಬ್ಬಂದಿಗಳ ವರ್ಗಾವಣೆ : ಸರ್ಕಾರದಿಂದ ಆದೇಶ
ಬೆಂಗಳೂರು.27.ಮೇ.25:-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್- ಎ, ಬಿ, ಸಿ ಮತ್ತು ಡಿ ವೃಂದದ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆ, 2011 ಹಾಗೂ ಅದರಡಿ ರಚಿಸಲಾದ ನಿಯಮಾವಳಿ, 2011 ಹಾಗೂ ಕಾಲಕಾಲಕ್ಕೆ ಮಾಡಲಾದ ತಿದ್ದುಪಡಿ ನಿಯಮಾವಳಿಯಂತೆ ಗ್ರೂಪ್-ಎ ವೃಂದದ ಹಿರಿಯ ತಜ್ಞರು, ತಜ್ಞರು, ಉಪ ಮುಖ್ಯ ವೈದ್ಯಾಧಿಕಾರಿ/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ಮುಖ್ಯ ದಂತ ಆರೋಗ್ಯಾಧಿಕಾರಿ/ಹಿರಿಯ…
Any questions related to prajaprabhat.com?