ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೆಲ್ಲಿ ಅರ್ಜಿ ಆಹ್ವಾನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಗದಗ (KSRLPS) ಇಲ್ಲಿ ಖಾಲಿ ಇರುವ ನರ್ಸಿಂಗ್ ಅಧಿಕಾರಿ, ಲ್ಯಾಬ್ ಟೆಕ್ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹುದ್ದೆಯ ಹೆಸರು: ನರ್ಸಿಂಗ್ ಅಧಿಕಾರಿ, ಲ್ಯಾಬ್ ಟೆಕ್ ಅಧಿಕಾರಿ ಒಟ್ಟು ಹುದ್ದೆಗಳು: 22 ವಿದ್ಯಾರ್ಹತೆ:DHFWS ಗದಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ…
Any questions related to prajaprabhat.com?