ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ಮುಂದೆ 625 ಅಲ್ಲ 525 ಅಂಕಗಳು…
ಬೆಂಗಳೂರು.05.ಏಪ್ರಿಲ್.26:ನಿನ್ನೆಯಷ್ಟೇ ಒಂದನೇ ತರಗತಿ ದಾಖಲಾತಿಗೆ 60 ದಿನಗಳ ವಯೋಮಿತಿ ಅಂತಹ ಮಹತ್ವ ಘೋಷಣೆ ಮಾಡಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದಾರೆ. ಅದೇನೆಂದರೆ, ಈ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ( SSLC Exam ) ಅಂಕವನ್ನು 625ಕ್ಕೆ ಬದಲಾಗಿ 525ಕ್ಕೆ ನಿಗದಿ ಮಾಡಲಾಗಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕವನ್ನು ಈ ವರ್ಷದಿಂದಲೇ 625 ರಿಂದ 525ಕ್ಕೆ ಇಳಿಸಿರುವುದಾಗಿ ಘೋಷಣೆ…
Any questions related to prajaprabhat.com?