ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪಾರಧಗಳ ತಡೆಗೆ ಸೂಕ್ತ ಕ್ರಮ
> ಸಹಾಯವಾಣಿ-1930 ಹಾಗೂ ವೆಬ್ ಬಾಟ್ ಉನ್ನತೀಕರಣ ಬೀದರ.23.ಏಪ್ರಿಲ್.25: – ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನೀರಿಕ್ಷಕರಾದ ಅಲೋಕ್ ಮೋಹನ್ ತಿಳಿಸಿದರು. ಇಂದು ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಎಡಿಜಿಪಿ ಸಿಎಲ್&ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-1930 ವೆಬ್ ಬಾಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು…
Any questions related to prajaprabhat.com?