ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ.
ಬೆಂಗಳೂರು.22.ಏಪ್ರಿಲ್.25:- ರಾಜ್ಯ ಸರ್ಕಾರದಿಂದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಆಗುವ ಸಾಧ್ಯತೆಗಳಿವೆ. ರಾಜ್ಯದ ಜನತೆಗೆ ನೀಡಲಾಗಿದೆ. ಯಶಸ್ವಿನಿ ಯೋಜನೆಯಡಿ ಶಸ್ತ್ರ ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ…
Any questions related to prajaprabhat.com?