ಅಗ್ಗದ ಪ್ರಚಾರಕ್ಕೆ ಅರಳಿ ಅರ್ಥಹೀನ ಹೇಳಿಕೆ: ಬಿಜೆಪಿ ತಿರುಗೇಟು
ಬೀದರ.21.ಏಪ್ರಿಲ್.25:- ಜನಿವಾರ ತೆಗೆಯದಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿ ಸುಚಿವೃತ ಕುಲಕರ್ಣಿಗೆ ಸಿಇಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದಕ್ಕೆ ಬಿಜೆಪಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಷಡ್ಯಂತ್ರ ಕಾರಣ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಹೇಳಿಕೆ ಅವರ ಹೀನ ಮನಸ್ಥಿತಿಗೆ ಸಾಕ್ಷಿಯಾಗಿದೆ. ಈ ರೀತಿಯ ಅರ್ಥಹೀನ, ಅಸಂಬದ್ಧ, ತಲೆಬುಡವಿಲ್ಲದ ಹಾಗೂ ಅಸತ್ಯ ಹೇಳಿಕೆ ನೀಡಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್ ಹುಡಗಿ ದೂರಿದ್ದಾರೆ. ಭಾನುವಾರ ಇಲ್ಲಿ ಹೊರಡಿಸಿದ…
Any questions related to prajaprabhat.com?