ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು, ಮುಂದಿನ ಕಾನೂನು ಹೋರಾಟ.
ಬೆಂಗಳೂರು.02.ಆಗಸ್ಟ.26: ರಾಜ್ಯ ಸರ್ಕಾರ ಕಾವೇರಿ ನೀರು ಹಂಚಿಕೆ ಸಂಬಂಧಿತ ತಮಿಳುನಾಡು ಸತತವಾಗಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ, ಮುಂದಿನ ಕಾನೂನು ಹೋರಾಟ ಹಾಗೂ ರಾಜಕೀಯ ತಂತ್ರಗಾರಿಕೆ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಅವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಕಾವೇರಿ ಜಲಾನಯನ ಪ್ರದೇಶದ ಶಾಸಕರು, ಸಂಸದರು ಹಾಗೂ…
Any questions related to prajaprabhat.com?