ಶೀಘ್ರವೇ ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳ: ಡಾ. ಸುಧಾಕರ್
ಬೆಂಗಳೂರು.17.ಮಾರ್ಚ್.26: ಉನ್ನತ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಬಿ.ಎಡ್ (B.ed) ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದರು. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ನ ಮಧು ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಕ್ರಮ ತೆಗೆದುಕೊಳ್ತೀವಿ. ಅನೇಕ ವರ್ಷಗಳಿಂದ ಬಿ.ಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಜಾಸ್ತಿ ಇದೆ. ಹೀಗಾಗಿ ರಾಜ್ಯದಲ್ಲೂ…
Any questions related to prajaprabhat.com?