ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಇಂದ ಪ್ರವೇಶಾತಿಗೆ ಅರ್ಜಿ ಆಹ್ವಾನ.
ಮೈಸೂರು.16.ಮಾರ್ಚ್.26: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರ-6 (ಸುಂಕದಕಟ್ಟೆ) ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ವಿವಿಧ ಶೈಕ್ಷಣಿಕ ಕೋರ್ಸ್ಗಳಿಗೆ ಅಂದರೆ, ಪದವಿ ಕೋರ್ಸ್ಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ, ಬಿ.ಬಿ.ಎ ಮತ್ತು ಬಿ.ಸಿ.ಎ (ಜನರಲ್ ಮತ್ತು ಐ.ಟಿ) ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳಾದ ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಎಸ್.ಡಬ್ಲ್ಯೂ, ಎಂ.ಸಿ.ಎ ಮತ್ತು…
Any questions related to prajaprabhat.com?