ರಾಜ್ಯದ ವಿವಿಧೆಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಂದ ನಕಲಿ ಪ್ರಮಾಣಪತ್ರ
ಬೆಂಗಳೂರು.10.ಮಾರ್ಚ್.26: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 20 ಮಂದಿ ಅತಿಥಿ ಉಪನ್ಯಾಸಕರ ಪ್ರಮಾಣಪತ್ರಗಳು ನೈಜತೆಯಿಂದ ಕೂಡಿರುವುದಿಲ್ಲವೆಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದರು. ಶಾಸಕ ಮಧು ಜಿ.ಮಾದೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ರಾಜ್ಯದ ವಿವಿಧೆಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 20 ಜನ ಅತಿಥಿ ಉಪನ್ಯಾಸಕರ ಪ್ರಮಾಣಪತ್ರಗಳು ನೈಜತೆಯಿಂದ ಕೂಡಿಲ್ಲವೆಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ…
Any questions related to prajaprabhat.com?