ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ರಾಯಚೂರು.26.ಫೆಬ್ರವರಿ.26: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಜನರಿಗೆ ಒದಗಿಸುವ ಉದ್ದೇಶದಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯತ್, ಮಸ್ಕಿ ಟಿಎಮ್ಸಿ, ಹಟ್ಟಿ ಪಟ್ಟಣ ಪಂಚಾಯತ್, ಲಿಂಗಸುಗೂರು ಟಿಎಮ್ಸಿಯಲ್ಲಿ ತಲಾ 1 ಕೇಂದ್ರ ಹಾಗೂ ರಾಯಚೂರು ನಗರ ಪಾಲಿಕೆ 2…
Any questions related to prajaprabhat.com?