ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಪ್ಲಸ್ ಅಡಿ ಅರಿವು ಕಾರ್ಯಾಗಾರ
ಕೊಪ್ಪಳ.26.ಫೆಬ್ರವರಿ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತವಾಗಿ ಕೌಶಲ್ಯ ತರಬೇತಿ ನೀಡಲು ಗುರುವಾರದಂದು ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ,…
Any questions related to prajaprabhat.com?