ಬ್ಯಾಂಕಿಂಗ್ ಪರೀಕ್ಷಾ ತಯಾರಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಕಲಬುರಗಿ, ಫೆ. 21: ಹೈದರಾಬಾದ್ ಕರ್ನಾಟಕ ಎಜುಕೇಷನ್ ಸೊಸೈಟಿಯ ಎಸ್.ಎಂ.ಟಿ. ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನಲ್ಲಿ IQAC ಮುಂದಾಳತ್ವದಲ್ಲಿ ಹಾಗೂ ವಾಣಿಜ್ಯ ವಿಭಾಗದ ವತಿಯಿಂದ “ಬ್ಯಾಂಕಿಂಗ್ ಪರೀಕ್ಷಾ ತಯಾರಿ ಮತ್ತು ವೃತ್ತಿ ಮಾರ್ಗದರ್ಶನ” ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ಬಿ. ಕೊಂಡಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿನಿಯರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಯೋಜಿತ ಸಿದ್ಧತೆ ನಡೆಸಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಗುರು ದೀಕ್ಷಾ ಅಕಾಡೆಮಿ, ಕಲಬುರಗಿಯ…
Any questions related to prajaprabhat.com?