250 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ರಾಜೀನಾಮೆ
ಬೆಂಗಳೂರು.18.ಫೆಬ್ರವರಿ.26: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ದಾಖಲೆಗಳ ಪರಿಶೀಲನೆಗೆ ಕಾಲೇಜು ಶಿಕ್ಷಣ ಇಲಾಖೆ ಪ್ರಮಾಣಿತ ಕಾರ್ಯಾಚರಣೆಯ ವಿಧಾನ ಅಳವಡಿಸಿಕೊಳ್ಳುವ ಮಾಹಿತಿ ಸಿಗುತ್ತಿದ್ದಂತೆ ಯುಜಿಸಿ ಅರ್ಹತೆ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಆಯ್ಕೆಯಾಗಿದ್ದ 250ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್.ಮಂಜುಶ್ರೀ ‘ಕೆಲ ಅತಿಥಿ ಉಪನ್ಯಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡುವಾಗ ವೈಯಕ್ತಿಕ ಕಾರಣಗಳನ್ನು ನಮೂದಿಸಿದ್ದಾರೆ. ಅವರು ಸಲ್ಲಿಸಿದ…
Any questions related to prajaprabhat.com?