ಅತಿಥಿ ಉಪನ್ಯಾಸಕರ ನೇಮಕಾತಿಗೆ 3ನೇ ಸುತ್ತಿನ ಕೌನ್ಸೆಲಿಂಗ್ ಅತಿ ಸಿಗ್ರದಲ್ಲಿ.
ಬೆಂಗಳೂರು.07.ಫೆಬ್ರವರಿ.26: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ 3ನೇ ಸುತ್ತಿನ ಆನ್ಲೈನ್ ಕೌನ್ಸೆಲಿಂಗ್ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. 2025-26ನೇ ಶೈಕ್ಷಣಿಕ ಸಾಲಿಗೆ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ(ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ(ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ…
Any questions related to prajaprabhat.com?