ಜುಲೈ 30 ರಂದು “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ
ಬೀದರ.27.ಜುಲೈ.26: ಬೀದರ ಜಿಲ್ಲೆಯಾದ್ಯಂತ 2026ರ ಜುಲೈ 30 ರಂದು “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಮಹಿಳೆಯ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾದ ಹಿನ್ನೆಲೆಯಲ್ಲಿ ಮಾನವ ಸಾಗಾಣಿಕೆಯನ್ನು ತಡೆಗಟ್ಟಲು ಮತ್ತು ಸಾಗಾಣಿಕೆಗೆ ಒಳಪಟ್ಟ ಮಹಿಳೆಯ ಮತ್ತು ಮಕ್ಕಳ ಪುನರ್ ವಸತಿ ಮಾಡುವುದು ನಾಗರಿಕ ಸಮಾಜದ ಪ್ರತಿಯೊಬ್ಬರ…
Any questions related to prajaprabhat.com?