ಗಂಗಾವತಿ ನಗರದ ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ.
ಕೊಪ್ಪಳ.21.ಜನವರಿ.26: ಗಂಗಾವತಿಯ ಜೈಭೀಮ ನಗರದ ನಿವಾಸಿ 27 ವರ್ಷದ ಮಹ್ಮದ ತಂದೆ ಆಲಂಬಾಷ ಎಂಬ ವ್ಯಕ್ತಿ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಗಂಗಾವತಿ ನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಹ್ಮದ ತಂದೆ ಆಲಂಬಾಷ ವ್ಯಕ್ತಿ 2024ರ ಸೆಪ್ಟೆಂಬರ್ 18 ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೆಲಸಕ್ಕೆ ಹೋಗಿಬರುವುದಾಗಿ ಹೇಳಿ ಮನೆಯಿಂದ ಹೋಗಿ ಇಲ್ಲಿಯವರೆಗೂ ಪತ್ತೆಯಾಗಿರುವುದಿಲ್ಲ ಎಂದು ಕಾಣೆಯಾದ ವ್ಯಕ್ತಿಯ ಪತ್ನಿ ರೇಷ್ಮಾ ಬಾನು ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಗಂಗಾವತಿ…
Any questions related to prajaprabhat.com?