ಕೇಂದ್ರ ತಂಡಕ್ಕೆ ಮಳೆ ಹಾನಿಯ ತೀವ್ರತೆಯನ್ನು ಮನವರಿಕೆ ಮಾಡಿಸಿದ ಜಿಲ್ಲಾಡಳಿತ
ಬೀದರ.13.ಜನವರಿ.26:- ಕಳೆದ ಮುಂಗಾರು ಹಂಗಾಮಿನಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ಸಂಭವಿಸಿದ ಬೆಳೆ ಹಾಗೂ ಮೂಲಭೂತ ಸೌಕರ್ಯಗಳ ಹಾನಿಯ ಕುರಿತು ಇಂದು ಬೀದರ ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ಸರ್ಕಾರದ ತಂಡಕ್ಕೆ ಜಿಲ್ಲಾಡಳಿತ ಮನವರಿಕೆ ಮಾಡಿಕೊಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿoದು ಈ ಕುರಿತು ಜರುಗಿದ ಸಭೆಯಲ್ಲಿ ಕೇಂದ್ರ ಸರಕಾರದ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಜಂಟಿ ಕಾರ್ಯದರ್ಶಿ ರಾಜೀವಕುಮಾರ ನೇತೃತ್ವದ ತಂಡವು ಇಂದು ಬೀದರನಲ್ಲಿ ಮುಂಗಾರು ಪ್ರವಾಹದ ಹಾನಿ ಕುರಿತಾದ ಮಾಹಿತಿಯನ್ನು ಪಡೆದರು. ಕೇಂದ್ರ ಸರಕಾರದ ಕೃಷಿ ಹಾಗೂ…
Any questions related to prajaprabhat.com?