ರಾಜ್ಯದ 1-10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ : 2 ಜೊತೆ ‘ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಆದೇಶ
ಬೆಂಗಳೂರು.09.ಜನವರಿ.26: ರಾಜ್ಯಾದ ಸರ್ಕಾರಿ ಶಾಲೆಗಳಲ್ಲಿ 1ಟಿ 10 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2 ಜೊತೆ ಹಾಗೂ ಉಚಿತ ಸಮವಸ್ತ್ರ ವಿತರಣೆಗೆ ಸರ್ಕಾರ ಆದೇಶಿಸಿದೇ. 2026-27ನೇ ಶೈಕ್ಷಣಿಕ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಸುಮಾರು 38.22 ಲಕ್ಷ ವಿದ್ಯಾರ್ಥಿಗಳಿಗೆ 1 ರಿಂದ 10 ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ 2 ಜೊತೆ ಸಮವಸ್ತ್ರಗಳನ್ನು ಒಟ್ಟು ಅಂದಾಜು ರೂ.163.20 ಕೋಟಿ ಅನುದಾನದಲ್ಲಿ (2 ನೇ ಜೊತೆ ಸಮವಸ್ತ್ರ ಸರಬರಾಜಿಗೆ…
Any questions related to prajaprabhat.com?