ಪೌರಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ: ಪಿ.ರಘು
ಕೊಪ್ಪಳ.12.ಜನವರಿ.26: ನಮ್ಮ ಊರು, ನಗರಗಳನ್ನು ಸ್ವಚ್ಛಗೊಳಿಸಿ, ಆರೋಗ್ಯಯುತ ವಾತಾವರಣಕ್ಕೆ ಸಹಕರಿಸುವ ಪೌರಕಾರ್ಮಿಕರಿಗೆ ನಿಮ್ಮ ವ್ಯಾಪ್ತಿಯ ಕಚೇರಿಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಿ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಪಿ. ರಘು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬುಧವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಫಾಯಿ ಕರ್ಮಚಾರಿ/ಪೌರಕಾರ್ಮಿಕರ ಕುಂದು ಕೊರತೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ…
Any questions related to prajaprabhat.com?