ಇಂದಿನ ಸಚಿವ ಸಂಪುಟ ಸಭೆಯ ಸಂಪೂರ್ಣ ವಿವರ.
ಬೆಂಗಳೂರು., ಜನವರಿ 08: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನ ಸೌಧದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್ಮೆಂಟ್/ಫ್ಲಾಟ್ಗಳಿಗೆ ‘ಎ-ಖಾತಾ’ ನೀಡಲೂ ಒಪ್ಪಿಗೆ. ತುಮಕೂರು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್ಗೆ ಜಾಗ ನೀಡಲು ಸಂಪುಟದಲ್ಲಿ ವಿವಿಧ ನಿರ್ಣಯಗಳು ಮಾಡಲಾಗಿದೆ. ಸಚಿವ ಸಂಪುಟ ಸಭೆಯ ತೀರ್ಮಾನಗಳು KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು…
Any questions related to prajaprabhat.com?