ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ.
ಬೆಂಗಳೂರು.07.ಜನವರಿ.26:ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್ಗೂ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಆಸ್ತಿ ದಾಖಲೆಗಳು ಡಿಜಿಟಲೀಕರಣಗೊಂಡಿದ್ದವು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಚಾಲನೆ ನೀಡಲಾಗಿದೆ. ಇದರಿಂದ ನಕಲಿ ಮಾಹಿತಿ ಸೇರಿಸುವುದು ಹಾಗೂ ಸುಳ್ಳು…
Any questions related to prajaprabhat.com?