ಕಲಬುರಗಿ: 38 ಸರ್ಕಾರಿ ಕಾಲೇಜುಗಳಿಗೆ ಪ್ರಭಾರ ಪ್ರಾಚಾರ್ಯರು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಕಲಬುರಗಿ.07.ಜನವರಿ.26: ಜಿಲ್ಲೆಯಲ್ಲಿರುವ 62 ಕಾಲೇಜುಗಳ ಪೈಕಿ 38 ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಭಾರ ಪ್ರಾಚಾರ್ಯರೇ ಕಾಲೇಜಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಸಕಾಲಕ್ಕೆ ನಡೆಯದ ಬಡ್ತಿ ಪ್ರಕ್ರಿಯೆ, ದೋಷಪೂರಿತ ಜ್ಯೇಷ್ಠತಾ ಪಟ್ಟಿ ತಯಾರಿಕೆ ಸೇರಿದಂತೆ ವಿವಿಧ ಕಾರ್ಯ ಪ್ರಗತಿಯಲ್ಲಿದೆ. ‘ಪ್ರಭಾರ’ ಪ್ರಾಚಾರ್ಯರಿಗೆ ಬೇರೆ ಕಾಲೇಜುಗಳ ಹೊಣೆಯೂ ಇರುವುದರಿಂದ ಉಪನ್ಯಾಸ ಹಾಗೂ ಆಡಳಿತದಲ್ಲಿ ಹೆಚ್ಚಿನ ಗಮನ ನೀಡುವುದು ಆಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಮತ್ತೊಂದೆಡೆ ಸುಮಾರು 25ರಿಂದ 28 ವರ್ಷ ಉಪನ್ಯಾಸಕರಾಗಿ ಕೆಲಸ ಮಾಡಿದರೂ ಅವರಿಗೆ ಜ್ಯೇಷ್ಠತಾ ಪಟ್ಟಿಯಲ್ಲಿ ಸ್ಥಾನ…
Any questions related to prajaprabhat.com?