ಜನವರಿ 7ರಂದು ಕ್ರಿಯಾ ಯೋಜನೆ ಸಿದ್ಧಪಡಿಸಲು ಪಾಲಿಕೆಯಲ್ಲಿ ಸಭೆ
ರಾಯಚೂರು.06.ಜನವರಿ.26: ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷತೆಯಲ್ಲಿ ಜನವರಿ 7ರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಜೋನಲ್-2 ಕೋರ್ಟ ಹಾಲ್ (ಹಳೆ ಜಿಲ್ಲಾಧಿಕಾರಿಗಳ ಕಚೇರಿ) ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಯಚೂರು ಮಹಾನಗರಪಾಲಿಕೆ ವತಿಯಿಂದ ಅನುಷ್ಠಾನವಾಗುತ್ತಿರುವ ಶೇ.29 ಪ.ಜಾತಿ & ಪ.ಪಂಗಡ ಶೇ.7.25 ಇತರೆ ಹಿಂದುಳಿದ ಜನಾಂಗ ಶೇ.5 ವಿಕಲಚೇತನರ ಮುಂತಾದ ಬಡತನ ನಿರ್ಮೂಲನ ಯೋಜನೆಗಳ ಕುರಿತು, ಬಾಕಿ ಉಳಿದ ಅನುದಾನಕ್ಕೆ ಆರ್ಹ ಬಡವರಿಗೆ ಸದುಪಯೋಗವಾಗುವಂತ ಚಟುವಟಿಕೆಗಳ ಕ್ರಿಯಾ ಯೋಜನೆ ಕೈಗೆತ್ತಿಕೊಳ್ಳಬೇಕಾಗಿರುತ್ತದೆ. ಆದಕಾರಣ ಪ.ಜಾತಿ/ಪ.ಪಂಗಡ, ಇತರೆ ಹಿಂದುಳಿದ…
Any questions related to prajaprabhat.com?