ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ 1,146 ಹುದ್ದೆಗಳಿಗೆ ಅರ್ಜಿ ಆಹ್ವಾನ.
State Bank of India (SBI) ನಲ್ಲಿ ಒಳ್ಳೆಯ ವಿವಿಧ ಪ್ರಕಾರದ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗಾಗಿ SBI ಬೃಹತ್ ಅಧಿಸೂಚನೆಯನ್ನು ಹೊರಡಲಾಗಿದೆ. ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ ಈ ಅಧಿಸೂಚನೆಯ ಮೂಲಕ, ರಾಷ್ಟ್ರೀಯ ಬ್ಯಾಂಕ್ ಎಸ್ಬಿಐ ಶಾಖೆಗಳು ಮತ್ತು ಸಂಪತ್ತು ನಿರ್ವಹಣಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಒಟ್ಟು 1,146 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇಲ್ಲಿದೆ…
Any questions related to prajaprabhat.com?