ಜಿಲ್ಲಾ ಉಸ್ತುವಾರಿ ಸಚಿವರಿಂದ ಫಲ-ಪುಷ್ಪ ಪ್ರದರ್ಶನ ಹಾಗೂ ವಸ್ತಪ್ರದರ್ಶನ ಮಳಿಗೆಗಳ ಉದ್ಘಾಟನೆ
ರಾಜ್ಯದ ಜನತೆಗೆ ಗವಿಸಿದ್ದೇಶ್ವರ ಒಳ್ಳೆಯ ಆಶೀರ್ವಾದ ಮಾಡಲಿ- ಸಚಿವ ಶಿವರಾಜ ಎಸ್. ತಂಗಡಗಿ. ಕೊಪ್ಪಳ.05.ಜನವರಿ.26: ಕೊಪ್ಪಳ ಜಿಲ್ಲೆ ಹಾಗೂ ರಾಜ್ಯದ ಜನರಿಗೆ ಶ್ರೀ ಗವಿಸಿದ್ದೇಶ್ವರ ಒಳ್ಳೆಯ ಆಶೀರ್ವಾದಮಾಡಿ, ಜನರು ನೆಮ್ಮದಿಯ ಬದುಕು ಕಟ್ಟಿಕೊಳ್ಳುವಂತಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು. ಅವರು ಸೋಮವಾರ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಗವಿಸಿದ್ದೇಶ್ವರ ಮಠದ ತೇರು ಮೈದಾನದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕೆ…
Any questions related to prajaprabhat.com?