ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿಯೇ 14 ವಿನೂತನ ಬಸ್ಸಗಳಿಗೆ ಸಿಎಂ ಸಮ್ಮುಖದಲ್ಲಿ ಚಾಲನೆ
ರಾಜ್ಯದಲ್ಲೇ ಹೊಸ ಇತಿಹಾಸ ಬರೆದ ಸಿಂಧನೂರು ಕ್ಷೇತ್ರದ ಶಾಸಕರು. ರಾಯಚೂರು.05.ಜನವರಿ.26: ರಾಜ್ಯದಲ್ಲೇ ಸಿಂಧನೂರು ತಾಲೂಕಿನ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶಾಸಕರ ವಿಶೇಷ ಪ್ರಯತ್ನದಿಂದಾಗಿ ಇನ್ಮುಂದೆ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬಂದು ಹೋಗಲು ಅನುಕೂಲವಾಗುವಂತೆ ಸಿಂಧನೂರ ತಾಲೂಕಿನ ಪ್ರತಿ ಹಳ್ಳಿಹಳ್ಳಿಗಳ ರಸ್ತೆಗಳಿಗೆ ಹೊಸ 14 ಬಸ್ಸಗಳು ಇಳಿಯಲಿವೆ.ರಾಯಚೂರು ಜಿಲ್ಲೆಯಲ್ಲಿಯೇ ಸಿಂಧನೂರ ತಾಲೂಕಿನಲ್ಲಿ ದಾಖಲೆಯ ಈ ಬಸ್ ಸೌಕರ್ಯಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜನವರಿ 3ರಂದು ಅಂಬಾಮಠದ…
Any questions related to prajaprabhat.com?