ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ರೈಲಿಗೆ ಮತ್ತೊಂದು ನಿಲುಗಡೆ
ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ರೈಲಿಗೆ ಬೆಂಗಳೂರು ನಗರದ ಯಶವಂತಪುರ ಮತ್ತು ಹೈದರಾಬಾದ್ ಸಮೀಪದ ಕಾಚಿಗುಡ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವಿದೆ. ಎರಡು ಐಟಿ ನಗರಗಳನ್ನು ಸಂಪರ್ಕಿಸುವ ರೈಲು ಸೇವೆಗೆ ಭಾರೀ ಬೇಡಿಕೆ ಇದೆ. ಈಗ ಈ ರೈಲಿಗೆ ಹಿಂದೂಪುರದಲ್ಲಿ ಪ್ರಾಯೋಗಿಕ ನಿಲುಗಡೆ ನೀಡಲಾಗಿದೆ. ಡಿಸೆಂಬರ್ 27 ರಿಂದ ಬೆಂಗಳೂರು-ಕಾಚಿಗುಡ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಆಂಧ್ರ ಪ್ರದೇಶದ ಹಿಂದೂಪುರ ನಿಲ್ದಾಣದಲ್ಲಿಯೂ ನಿಲುಗಡೆಯಾಗಲಿದೆ. ರೈಲ್ವೆ ಮಂಡಳಿ 2 ನಿಮಿಷಗಳ ಕಾಲ ಪ್ರಾಯೋಗಿಕ ನಿಲುಗಡೆಗೆ ಅನುಮೋದನೆ…
Any questions related to prajaprabhat.com?