ರಾಜ್ಯದ ಎಲ್ಲಾ ಶಾಲೆ- ಕಾಲೇಜುಗಳಲ್ಲಿ ‘ರಸ್ತೆ ಸುರಕ್ಷತಾ ಕಾರ್ಯಕ್ರಮ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು.02.ಜನವರಿ.25: ರಾಜ್ಯಾದ್ಯಂತ ಪ್ರತಿಯೊಂದು ಸರ್ಕಾರಿ ಮತ್ತು ಅನುದಾನಿತ ಮತ್ತು ಅನುದಾನರಹಿತ ಶಾಲೆ- ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ ಮಾಡಲಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ರಸ್ತೆ ಸುರಕ್ಷತೆಯು ಜನಜೀವನದ ಅನಿವಾರ್ಯ ಅಂಶವಾಗಿದ್ದು, ಅದರ ಕುರಿತು ಸಮಗ್ರ ಜಾಗೃತಿ ಮೂಡಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ರಸ್ತೆ ಅಪಘಾತಗಳ ಪ್ರಮಾಣದಲ್ಲಿ ಕಂಡುಬರುವ ಏರಿಕೆ, ಸಾರ್ವಜನಿಕರಲ್ಲಿ ವಿಶೇಷವಾಗಿ ಮಕ್ಕಳಲ್ಲಿ ಸುರಕ್ಷಿತ ಸಂಚಾರದ ಅಭ್ಯಾಸಗಳನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳುತ್ತದೆ. ವಿದ್ಯಾರ್ಥಿಗಳು ನಾಳೆಯ ಜವಾಬ್ದಾರಿಯುತ ನಾಗರಿಕರಾಗಿರುವುದರಿಂದ,…
Any questions related to prajaprabhat.com?