ರಾಣಿ ಚೆನ್ನಮ್ಮ ವಿವಿಯಲ್ಲಿ ಕೋಟ್ಯಂತರ ರೂ. ಹಗರಣ- ಎಐಡಿಎಸ್ಓ ಆರೋಪ.
ಬೆಳಗಾವಿ.31.ಡಿಸೆಂಬರ್.25: ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯನಲ್ಲಿ ಕೋಟ್ಯಾಂತರ ರೂ. ಭ್ರಷ್ಟಾಚಾರದ ಹಗರಣದ ಆರೋಪ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿರುವ ಆಘಾತಕಾರಿ ಅಂಶಗಳ ಬಗ್ಗೆ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಬೆಳಗಾವಿ ಜಿಲ್ಲಾ ಸಮಿತಿಯು ತೀವ್ರ ಚರ್ಚೆಗೆ ಕಾರಣ ವಾಗಿದೆ. ಟೆಂಡರ್ ವೆಚ್ಚದ ಏರಿಕೆ, ಲಂಚದ ಆರೋಪ, ಕಳಪೆ ಗುಣಮಟ್ಟದ ಸಾಮಗ್ರಿಗಳ ಪೂರೈಕೆ ಮತ್ತು ಶಾಸನಬದ್ಧ ನಿಯಮಗಳ ಉಲ್ಲಂಘನೆಯ ವರದಿಗಳು ಸಾರ್ವಜನಿಕ ಹಣದ ಗಂಭೀರ ದುರುಪಯೋಗ ಮತ್ತು ಶಿಕ್ಷಣ ವ್ಯವಸ್ಥೆಯ ಸಮಗ್ರತೆಯ ಮೇಲಿನ ದಾಳಿಯಾಗಿದೆ ಎಂದು ನಾವು ಭಾವಿಸುತ್ತೇವೆ ಎಂದಿದೆ….
Any questions related to prajaprabhat.com?