ಅಕ್ಕ ಪಡೆಯಿಂದ ಮಕ್ಕಳು, ಮಹಿಳೆಯರಿಗೆ ಸುರಕ್ಷತೆ: ಸಚಿವ ಈಶ್ವರ ಖಂಡ್ರೆ
ಬೀದರ್.30.ಡಿಸೆಂಬರ್.25: ಇಂದು ಬೀದರ್ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಅಕ್ಕ ಪಡೆಗೆ ನಿಯೋಜಿಸಲಾದ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಚಾಲನೆ ನೀಡಿ, ಅಕ್ಕ ಪಡೆ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗುವ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುತ್ತಿದೆ’ ಎಂದು ಹೇಳಿದರು. ಸಮಾಜದಲ್ಲಿ ಸುರಕ್ಷತೆ ಮತ್ತು ಜಾಗೃತಿಯ ಕಿರು ಸೇತುವೆಯಾಗಿ ಅಕ್ಕ ಪಡೆ ಕಾರ್ಯನಿರ್ವಹಿಸುತ್ತಿದೆ. ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ…
Any questions related to prajaprabhat.com?