FSSAI’ಯಿಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಫುಡ್ ಎನಾಲಿಸ್ಟ್ (ಆಹಾರ ವಿಶ್ಲೇಷಕರ) ನೇಮಕಾತಿ (11ನೇ FAE-2025) ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಹ ಆಸಕ್ತ ಅಭ್ಯರ್ಥಿಗಳು ಜನವರಿ 22, 2026ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಎಫ್ಎಸ್ಎಸ್ಎಐನ ಅಧಿಕೃತ ವೆಬ್ಸೈಟ್ https://fssai.gov.in ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ. ಯಾರು ಅರ್ಜಿ ಸಲ್ಲಿಸಬಹುದು? ಫುಡ್ ಎನಾಲಿಸ್ಟ್…
Any questions related to prajaprabhat.com?