ಕರ್ನಾಟಕದಲ್ಲಿ ನಕಲಿ ಪಿಎಚ್ಡಿ ಪ್ರಮಾಣಪತ್ರ ಅಂಗಡಿ !
ಬೆಂಗಳೂರು.25.ಜುಲೈ.26: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್ಡಿ (PhD) ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 250 ಅಭ್ಯರ್ಥಿಗಳ ಪಿಎಚ್ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸರ್ಕಾರ ಅವರ ವಿರುದ್ಧ ಕಠಿಣ ಕ್ರಮಕೆ ಸ್ಥಳಿಯ ಪ್ರಾಂಶುಪಾಲರಿಗೆ ಆದೇಶ ನೀಡಲಾಗಿದೆ. 2025-26ನೇ ಶೈಕ್ಷಣಿಕ ವರ್ಷದ ನೇಮಕಾತಿ ವೇಳೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10 ಸಾವಿರ…
Any questions related to prajaprabhat.com?