NCERT’ಯಲ್ಲಿ ವಿವಿಧ ಬೋಧಕೇತರ ಹುದ್ದೆಗಳಿಗೆ ಅಧಿಸೂಚನೆ.
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಬೋಧಕೇತರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಗ್ರೂಪ್ ಎ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ (ಡಿಸೆಂಬರ್ 27) ಪ್ರಾರಂಭವಾಗುತ್ತಿದ್ದು, ಜನವರಿ 16, 2026 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು NCERT ಯ ಅಧಿಕೃತ ವೆಬ್ಸೈಟ್ https://ncert.nic.in ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಸಂಸ್ಥೆಯ ಹೆಸರು –…
Any questions related to prajaprabhat.com?