ಡಿ.29ರಿಂದ ಕೃಷಿ, ಪಶುವೈದ್ಯಕೀಯ
ವಿಷಯದ ಅಂತಾರಾಷ್ಟ್ರೀಯ ಸಮ್ಮೇಳನ
ರಾಯಚೂರು.28.ಡಿಸೆಂಬರ್.25: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಕೃಷಿ ಅಭಿವೃದ್ಧಿ ಸಹಕಾರಿ ನಿಯಮಿತ ಬಾರಾಮುಲ್ಲಾ, ಜಮ್ಮು ಮತ್ತು ಕಾಶ್ಮೀರ ಇವರ ಸಹಯೋಗದಲ್ಲಿ “ಕೃಷಿ, ಪಶುವೈದ್ಯಕೀಯ ಮತ್ತು ಕೃಷಿಗೆ ಸಂಬoಧಿತ ವಿಷಯಗಳಲ್ಲಿ ಸುಸ್ಥಿರ ನಾವಿನ್ಯತೆಗಳ” ಕುರಿತಾದ ಸಮ್ಮೇಳನವು (ಅಂತಾರಾಷ್ಟ್ರೀಯ ಆನ್ಲೈನ್ ಮತ್ತು ಆಫ್ಲೈನ್) ಡಿಸೆಂಬರ್ 29 ರಿಂದ 31 ರವರೆಗೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ನಡೆಯುತ್ತಿದೆ. ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ ಉದಯೋನ್ಮುಖ ತಂತ್ರಜ್ಞರು, ಸಂಶೋಧನಾ…
Any questions related to prajaprabhat.com?