ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ಇತರೇ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೀದರ.27.ಡಿಸೆಂಬರ್.25: ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ ನಂತರದ ಅರ್ಹತಾ ವಿದ್ಯಾರ್ಥಿ ವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ”ಸೌಲಭ್ಯಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 31-01-2026 ರವರೆಗೆ…
Any questions related to prajaprabhat.com?