ಡಿ. 29ರಂದು ಅರ್ಥಪೂರ್ಣ ವಿಶ್ವ ಮಾನವ ದಿನ ಆಚರಣೆ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ.26.ಡಿಸೆಂಬರ್.25: ಪ್ರತಿ ವರ್ಷದಂತೆ ಈ ವರ್ಷವೂ ಸಹ ಡಿಸೆಂಬರ್ 29 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ವಿಶ್ವ ಮಾನವ ದಿನಾಚರಣೆಯ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಕನ್ನಡ ನಾಡಿನ ಹಿರಿಮೆಯನ್ನು ತಮ್ಮ ಅದ್ಭುತ ಸಾಹಿತ್ಯ ಮತ್ತು ಕವನಗಳ ಮೂಲಕ ಜಗತ್ತಿಗೆ ಪರಿಚಯಿಸಿದ ಹಾಗೂ ವಿಶ್ವ ಮಾನವ ಸಂದೇಶಗಳನ್ನು ಸಾರಿದ ರಾಷ್ಟ್ರಕವಿ ಕುವೆಂಪು…
Any questions related to prajaprabhat.com?