ಗಂಗಾವತಿ: ಟ್ರೇಡ್ಸ್ ಯೋಜನೆ ಕುರಿತ ಒಂದು ದಿನದ ಅರಿವು ಕಾರ್ಯಾಗಾರ ಯಶಸ್ವಿ
ಕೊಪ್ಪಳ.25.ಡಿಸೆಂಬರ್.25: ಕರ್ನಾಟಕ ಸರ್ಕಾರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆ.ಸಿ.ಟಿ.ಯು, ಟೆಕ್ಸಾಕ್ ಬೆಂಗಳೂರು, ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಉದ್ದೇಶದಿಂದ ರ್ಯಾಂಪ್) ಯೋಜನೆಯಡಿಯಲ್ಲಿ ಟ್ರೇಡ್ಸ್ (TReDS) ಯೋಜನೆ ಕುರಿತು ಸೋಮವಾರದಂದು ಗಂಗಾವತಿಯ ಗಜಾನನ ಸಾಮಿಲ್ ಹತ್ತಿರದ ಶಿವ ಟಾಕೀಸ್ ಹಿಂಬಾದಲ್ಲಿನ ಶ್ರೀ ಸಾಯಿ ಲಕ್ಷ್ಮೀ ರೆಸಿಡೆನ್ಸಿಯಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಎಸ್.ಎಲ್.ವಿ ಇಂಡಸ್ಟೀಸ್ ಕೈಗಾರಿಕೋದ್ಯಮಿ ಕಲ್ಗುಡಿ ನಾಗೇಶರಾವ್ ಉದ್ಘಾಟಿಸಿದರು….
Any questions related to prajaprabhat.com?