17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ.
ಬೆಂಗಳೂರು.25.ಡಿಸೆಂಬರ್.25: ರಾಜ್ಯದಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದ ಧ್ಯೇಯ ವಾಕ್ಯ ಸ್ತ್ರೀ ಎಂದರೆ ಅಷ್ಟೇ ಸಾಕೆ.. ಸ್ತ್ರೀ: ಸಂವೇದನೆ, ಸಮಾನತೆಯ ದನಿ ಎಂದಾಗಿದೆ. ರಾಜಾಜಿನಗರದ ಲುಲುಮಾಲ್ನಲ್ಲಿರುವ ಸಿನಿ ಪೊಲಿಸ್ನ 11…
Any questions related to prajaprabhat.com?