ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕುರಿತು
ಕಾನೂನು ಅರಿವು, ನೆರವು ಕಾರ್ಯಕ್ರಮ.
ಬೀದರ.11.ನವೆಂಬರ್.25: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಬೀದರ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜು ಕಮಠಾಣ ಇವರುಗಳ ಸಂಯುಕ್ತಾಶ್ರಯದಲ್ಲಿoದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜು, ಕಮಠಾಣ ಬೀದರನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೋಡೆ ಅವರು ಸಸೀಗೆ…
Any questions related to prajaprabhat.com?