ಬೆಂಗಳೂರು.05.ಜೂನ್.25:-ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಕೋವಿಡ್ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದರೇ, 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.
ಇವರಲ್ಲಿ 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ.
ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಉಡುಪಿಯಲ್ಲಿ 65 ವರ್ಷದ ವ್ಯಕ್ತಿ ಹಾಗೂ ಬೆಂಗಳೂರಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಪ್ರಸ್ತುತ ರಾಜ್ಯದಲ್ಲಿ 324 ಸಕ್ರೀಯ ಕೊರೋನಾ ಕೇಸ್ ಗಳಿದ್ದಾವೆ. 317 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಜನರಲ್ ಬೆಡ್ ನಲ್ಲಿ ಐವರು, ಐಸಿಯುನಲ್ಲಿ ಇಬ್ಬರು ಸೇರಿದಂತೆ 7 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದೆ.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…