ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಸೆಪ್ಟೆಂಬರ್ 01 ರಿಂದ ಪ್ರಾರಂಭ ವಾಗಲಿದೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಯಸು:
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ :
ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ
ಮೊಬೈಲ್ ಸಂಖ್ಯೆ:
9481506564, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…