ಹೆಚ್ಡಿಎಫ್ಸಿ ಬ್ಯಾಂಕ್ ಪರಿವರ್ತನಾ ಇಸಿಎಸ್‌ಎಸ್ ಸ್ಕಾಲರ್‌ಶಿಪ್ ಪ್ರೋಗ್ರಾಮ್ ಜಾರಿಗೆ ತಂದಿದೆ. ಇದಕ್ಕೆ ಅರ್ಜಿ ಆಹ್ವಾನಿಸಿದೆ. 1ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗೆ ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಿದೆ.ಅರ್ಹತೆ: ವಿದ್ಯಾರ್ಥಿವೇತನವು ಭಾರತೀಯ ಪ್ರಜೆಗಳಿಗೆ ಮಾತ್ರ ಮುಕ್ತವಾಗಿದೆ. ವಿದ್ಯಾರ್ಥಿಗಳು
1ನೇ ರಿಂದ 12ನೇ ತರಗತಿ ಓದುತ್ತಿರುವವರು, ಐಟಿಐ,ಪಾಲಿಟೆಕ್ನಿಕ್, ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿರಬೇಕು, ಯುಜಿ, ಪಿಜಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-12-2023
ಯಾರಿಗೆ ಎಷ್ಟು ಸ್ಕಾಲರ್‌ಶಿಪ್ ಸಿಗಲಿದೆ, ಏನೆಲ್ಲಾ ಅರ್ಹತೆಗಳಿರಬೇಕು.
ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇ 55 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹ 2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಆರ್ಥಿಕ ಸಹಾಯ: ₹75,000ದ ವರೆಗೆ
ಅರ್ಜಿ ಸಲ್ಲಿಸಲು ಕೊನೆ ದಿನ: 31-12-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹೆಚ್ಡಿಎಫ್ಸಿ ಬ್ಯಾಂಕ್‌ನ ಈ ಲಿಂಕ್ (https://www.hdfcbankecss.com/) ಕ್ಲಿಕ್ ಮಾಡಿ
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…