ITI LIMITED- ವಿವಿಧ ಸಲಹೆಗಾರ ಹುದ್ದೆಗಳ ನೇಮಕಾತಿಗೆ, ಅರ್ಜಿ ಆಹ್ವಾನ.!

ಕೇಂದ್ರ ಸರ್ಕಾರದ ಭಾರತ್‌ ನೆಟ್ ಯೋಜನೆಗಾಗಿ ಐಟಿಐ ಲಿಮಿಟೆಡ್ ಕನ್ಸಲ್ಟಂಟ್ ಮತ್ತು ಅಸೋಸಿಯೇಟ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕನ್ಸಲ್ಟಂಟ್, ಅಸೋಸಿಯೇಟ್ ಕನ್ಸಲ್ಟಂಟ್ ಒಟ್ಟು 15 ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಣೆಗೆ ಅವಕಾಶಗಳಿವೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಐಟಿಐ ಲಿಮಿಟೆಡ್ ವೆಬ್ ಸೈಟ್ www.itiltd.in ಮೂಲಕ ಅರ್ಜಿ ಸಲ್ಲಿಸಬಹುದು.

ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ.

ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Job News Organization Name – ITI LIMITED,

Post Name- Consultants & Associate Consutants,

Total Vacancy-15 Application Process – Online Job

Location – All India

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – 15-04-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -30-04-2025

ಶೈಕ್ಷಣಿಕ ಅರ್ಹತೆ:

ಕನ್ಸಲ್ವೆಂಟ್ ಹುದ್ದೆಗೆ – ಯೋಜನಾ ನಿರ್ವಹಣೆಯಲ್ಲಿ ಕನಿಷ್ಠ 10 ವರ್ಷಗಳ ಅನುಭವ. < ಸರ್ಕಾರಿ ಸಂಸ್ಥೆಗಳ ಉಪ ಕಾರ್ಯದರ್ಶಿ / ತತ್ಸಮಾನ ಹುದ್ದೆಯಲ್ಲಿರುವ ನಿವೃತ್ತ ಅಧಿಕಾರಿಗಳು / ಖಾಸಗಿ ಸಲಹಾ ಸಂಸ್ಥೆಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಸೋಸಿಯೇಟ್ ಕನ್ಸಲ್ಟಂಟ್ ಹುದ್ದೆಗೆ – ನೆಟ್‌ವರ್ಕಿಂಗ್ ಮತ್ತು ಟೆಲಿಕಾಂ ಯೋಜನೆಗಳಲ್ಲಿ ಕನಿಷ್ಠ 7 ವರ್ಷಗಳ ಅನುಭವ. ದೂರಸಂಪರ್ಕ ಉದ್ಯಮದಿಂದ ನಿವೃತ್ತರಾದ ಸಿಬ್ಬಂದಿ/ಖಾಸಗಿ ವಲಯದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ದಿನಾಂಕ 15-04-2025 ರಂತೆ ಗರಿಷ್ಠ 65 ವರ್ಷಗಳು.

ವೇತನ:

ಅಸೋಸಿಯೇಟ್ ಕನ್ಸಲ್ಟಂಟ್ – 35,000 ರೂ. – 75.000 de. ಆಯ್ಕೆ ಪ್ರಕ್ರಿಯೆ: ಸಂದರ್ಶನ > < ಅರ್ಜಿ ಶುಲ್ಕ: ಅರ್ಜಿ ಶುಲ್ಕ ಉಲ್ಲೇಖಿಸಲಾಗಿರುವುದಿಲ್ಲ.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

4 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

9 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

14 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

20 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

20 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

20 hours ago