ಬೆಂಗಳೂರು.24.ಮೇ.25:- KAS’ ಅಧಿಕಾರಿಗಳ ವರ್ಗಾವಣೆ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮತ್ತೆ ನಾಲ್ವರು KAS ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
