ಬೆಂಗಳೂರು.24.ಜೂನ್.25:- ಕರ್ಣಾಟಕ ಲೋಕ್ ಸೇವಾ ಅಯೋಗ್ ವಿವಿಧ ಗ್ರೂಪ್-ಬಿ ಹುದ್ದೆಗಳಿಗೆ ನಡೆಸಿದ ಪರೀಕ್ಷೆಗಳ ಪರಿಷ್ಕೃತಕೀ ಉತ್ತರ ಪ್ರಕಟಿಸಿದೆ.
ದಿ:19-01-2025ರಂದು ನಡೆಸಿದ ವಿವಿಧ ಗ್ರೂಪ್-ಬಿ ವೃಂದದ ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-608), ದಿ:25-01-2025ರಂದು ನಡೆಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳ ನಿರ್ದಿಷ್ಟ ಪತ್ರಿಕೆ
(ಪತ್ರಿಕೆ-2) (ವಿಷಯ ಸಂಕೇತ-609), ದಿ:31-01-2025ರಂದು ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ
(ಪತ್ರಿಕೆ-2)(ವಿಷಯ ಸಂಕೇತ-610), ದಿ:02-02-2025ರಂದು ನಡೆಸಿದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ
(ಪತ್ರಿಕೆ-2) (ವಿಷಯ ಸಂಕೇತ-611), ದಿ:08-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್
(ಮೆಕ್ಯಾನಿಕಲ್)
(ವಿಭಾಗ-1)ರ ನಿರ್ದಿಷ್ಟ ಪತ್ರಿಕೆ (ವಿಷಯ ಸಂಕೇತ-612), ದಿ:16-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್
(ಸಿವಿಲ್)
(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ
(ಪತ್ರಿಕೆ-2)
(ವಿಷಯ ಸಂಕೇತ-613) ಮತ್ತು ದಿ:18-02-2025ರಂದು ನಡೆಸಿದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ
(ಪತ್ರಿಕೆ-2)
(ವಿಷಯ ಸಂಕೇತ-614), ದಿನಾಂಕ:19-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ನಿರ್ದಿಷ್ಟ ಪತ್ರಿಕೆ
(ವಿಷಯ ಸಂಕೇತ-615), ದಿನಾಂಕ: 20-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ದರುಗಳ ಸಹಾಯಕ ನಿರ್ದೇಶಕರು (ವಿಷಯ ಸಂಕೇತ-616) ಮತ್ತು ದಿನಾಂಕ:21-02-2025 ರಂದು ನಡೆಸಿದ ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ (ವಿಷಯ ಸಂಕೇತ-617)ಗಳ ಕೀ-ಉತ್ತರಗಳನ್ನು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು 07 ಕಾಲಾವಕಾಶವನ್ನು ನೀಡಲಾಗಿತ್ತು.
ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಮೇಲ್ಕಂಡ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಳ್ಳುತ್ತಿರುವ ಕೀ-ಉತ್ತರಗಳ ವಿವರಗಳು ಈ ಕೆಳಕಂಡಂತಿದೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…